ನ್ಯಾಯಸ್ಥಾಪಕರು 1:25 - ಕನ್ನಡ ಸಮಕಾಲಿಕ ಅನುವಾದ25 ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೀಗೆ ಅವರು ಆ ಪಟ್ಟಣವನ್ನು ಕತ್ತಿಗೆ ತುತ್ತಾಗಿಸಿದರು. ಆದರೆ ಆ ವ್ಯಕ್ತಿಯನ್ನು ಮತ್ತು ಅವನ ಕುಟುಂಬದವರನ್ನು ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನು ಗೂಢಚಾರರಿಗೆ ಗುಪ್ತಮಾರ್ಗವನ್ನು ತೋರಿಸಿದನು. ಯೋಸೇಫನ ಕುಲದವರು ಬೇತೇಲ್ ನಿವಾಸಿಗಳನ್ನು ತಮ್ಮ ಖಡ್ಗಗಳಿಂದ ಸಂಹರಿಸಿದರು. ಆದರೆ ಅವರು ತಮಗೆ ಸಹಾಯ ಮಾಡಿದ ಆ ಮನುಷ್ಯನನ್ನೂ ಅವನ ಕುಟುಂಬದವರನ್ನೂ ಕೊಲ್ಲದೆ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿ |