Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:29 - ಕನ್ನಡ ಸಮಕಾಲಿಕ ಅನುವಾದ

29 ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದದರಿಂದ ಅವರು ಅವರ ಮಧ್ಯದಲ್ಲೇ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರೆಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:29
6 ತಿಳಿವುಗಳ ಹೋಲಿಕೆ  

ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು.


ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.


ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.


ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು