Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:31 - ಕನ್ನಡ ಸಮಕಾಲಿಕ ಅನುವಾದ

31 ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಶೇರ್ಯ ಕುಲದವರು ಆಕ್ಕೋ, ಚೀದೋನ್, ಆಹ್ಲಾಬ್, ಅಕ್ಜೀಬ್, ಹೆಲ್ಬಾ, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:31
5 ತಿಳಿವುಗಳ ಹೋಲಿಕೆ  

ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.


ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.


ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು