Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:32 - ಕನ್ನಡ ಸಮಕಾಲಿಕ ಅನುವಾದ

32 ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಶೇರ್ಯರು ತಮ್ಮ ಪ್ರದೇಶವನ್ನು ಬಿಡುವಂತೆ ಕಾನಾನ್ಯರನ್ನು ಒತ್ತಾಯಿಸಲಿಲ್ಲ. ಹೀಗಾಗಿ ಕಾನಾನ್ಯರು ಆಶೇರ್ಯರೊಡನೆ ಇರತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:32
4 ತಿಳಿವುಗಳ ಹೋಲಿಕೆ  

ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.


ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.


ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು