Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:36 - ಕನ್ನಡ ಸಮಕಾಲಿಕ ಅನುವಾದ

36 ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅಮೋರಿಯರ ಪ್ರದೇಶವು ಸ್ಕಾರ್ಪಿಯನ್ ಕಣಿವೆಯಿಂದ ಸೇಲಾದವರೆಗೆ ಮತ್ತು ಸೇಲಾದಿಂದ ಮುಂದೆ ಬೆಟ್ಟಪ್ರದೇಶಗಳವರೆಗೆ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:36
4 ತಿಳಿವುಗಳ ಹೋಲಿಕೆ  

ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.


ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು