Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೋನೀಬೆಜೆಕನನ್ನು ಅಲ್ಲಿ ಎದುರುಗೊಂಡು ಯುದ್ಧಮಾಡಿ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಅಲ್ಲಿ ಅದೋನೀಬೆಜೆಕನನ್ನು ಸಂಧಿಸಿ ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ್ಯರು ಬೆಜೆಕ್ ನಗರದ ಅರಸನನ್ನು ಕಂಡುಹಿಡಿದು ಅವನೊಂದಿಗೆ ಯುದ್ಧಮಾಡಿ ಸೋಲಿಸಿದರು. ಯೆಹೂದ್ಯರು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:5
5 ತಿಳಿವುಗಳ ಹೋಲಿಕೆ  

ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.


ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.


ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು