Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:12 - ಕನ್ನಡ ಸಮಕಾಲಿಕ ಅನುವಾದ

12 ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:12
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು