Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:2 - ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಯೇಲರನ್ನು ಪಾಲಿಸಿದ ನಂತರ ಸತ್ತು ಸಮಾಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಪ್ಪತ್ತಮೂರು ವರುಷಗಳವರೆಗೆ ಇಸ್ರಾಯೇಲ್ಯರನ್ನು ಪಾಲಿಸಿದನಂತರ ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತೋಲನು ಇಪ್ಪತ್ತಮೂರು ವರ್ಷಗಳವರೆಗೆ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ತೋಲನು ಮರಣಹೊಂದಿದನು. ಶಾಮೀರಿನಲ್ಲಿ ಅವನ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:2
3 ತಿಳಿವುಗಳ ಹೋಲಿಕೆ  

ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.


ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.


ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು