Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:3 - ಕನ್ನಡ ಸಮಕಾಲಿಕ ಅನುವಾದ

3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲ್ಯರನ್ನು ಇಪ್ಪತ್ತೆರಡು ವರುಷ ಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:3
4 ತಿಳಿವುಗಳ ಹೋಲಿಕೆ  

ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.


ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,


ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.


ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು