Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಸೀಹೋನನು ಅವರನ್ನು ನಂಬದವನಾಗಿ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಅಮೋರಿಯರ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ಪ್ರದೇಶದ ಸೀಮೆಯನ್ನು ದಾಟಲು ಬಿಡಲಿಲ್ಲ. ಸೀಹೋನನು ತನ್ನ ಜನರನ್ನೆಲ್ಲಾ ಸೇರಿಸಿ ಯಹಚದಲ್ಲಿ ಪಾಳೆಯಮಾಡಿಕೊಂಡನು. ಅಮೋರಿಯರು ಇಸ್ರೇಲರೊಂದಿಗೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:20
8 ತಿಳಿವುಗಳ ಹೋಲಿಕೆ  

“ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.


“ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು.


“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು