Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:25 - ಕನ್ನಡ ಸಮಕಾಲಿಕ ಅನುವಾದ

25 ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲ್ಯರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:25
4 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು