Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:30 - ಕನ್ನಡ ಸಮಕಾಲಿಕ ಅನುವಾದ

30 ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಲ್ಲದೆ ಅವನು ಯೆಹೋವನಿಗೆ - ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಫ್ತಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:30
8 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು