ನ್ಯಾಯಸ್ಥಾಪಕರು 11:33 - ಕನ್ನಡ ಸಮಕಾಲಿಕ ಅನುವಾದ33 ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ವಿುನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀವಿುನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲ್ಯರ ಮುಂದೆ ತಗ್ಗಿಸಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು. ಅಧ್ಯಾಯವನ್ನು ನೋಡಿ |