Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:6 - ಕನ್ನಡ ಸಮಕಾಲಿಕ ಅನುವಾದ

6 ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಹಿರಿಯರು ಯೆಫ್ತಾಹನಿಗೆ, “ನಾವು ಅಮ್ಮೋನಿಯರೊಡನೆ ಮಾಡುವ ಯುದ್ಧದಲ್ಲಿ ನೀನೇ ನಮ್ಮ ನಾಯಕನಾಗು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:6
4 ತಿಳಿವುಗಳ ಹೋಲಿಕೆ  

ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,


ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು