ನ್ಯಾಯಸ್ಥಾಪಕರು 12:8 - ಕನ್ನಡ ಸಮಕಾಲಿಕ ಅನುವಾದ8 ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನ ತರುವಾಯ ಬೇತ್ಲೆಹೇವಿುನವನಾದ ಇಬ್ಚಾನನು ಇಸ್ರಾಯೇಲ್ಯರ ಪಾಲಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು. ಅಧ್ಯಾಯವನ್ನು ನೋಡಿ |