ನ್ಯಾಯಸ್ಥಾಪಕರು 13:14 - ಕನ್ನಡ ಸಮಕಾಲಿಕ ಅನುವಾದ14 ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಗೊಳ್ಳಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ಹೀಗೆ ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |