Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:15 - ಕನ್ನಡ ಸಮಕಾಲಿಕ ಅನುವಾದ

15 ಮಾನೋಹನು ಯೆಹೋವ ದೇವರ ದೂತನಿಗೆ, “ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವವರೆಗೆ ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:15
4 ತಿಳಿವುಗಳ ಹೋಲಿಕೆ  

ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.


ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು