ನ್ಯಾಯಸ್ಥಾಪಕರು 13:19 - ಕನ್ನಡ ಸಮಕಾಲಿಕ ಅನುವಾದ19 ಹೀಗೆ ಮಾನೋಹನು ಮೇಕೆಯ ಮರಿಯನ್ನೂ, ಧಾನ್ಯ ಸಮರ್ಪಣೆಯನ್ನೂ ತಂದು, ಅವುಗಳನ್ನು ಬಂಡೆಯ ಮೇಲೆ ಯೆಹೋವ ದೇವರಿಗೆ ಅರ್ಪಿಸಿದನು. ಮಾನೋಹನೂ, ಅವನ ಹೆಂಡತಿಯೂ ನೋಡುವಾಗ, ಯೆಹೋವ ದೇವರ ದೂತನು ಆಶ್ಚರ್ಯಕರವಾದ ಸಂಗತಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಸರ್ವೇಶ್ವರನಿಗೆ ಸಮರ್ಪಿಸಿದನು. ಮಾನೋಹನು ಮತ್ತು ಅವನ ಹೆಂಡತಿ ನೋಡುತ್ತಿರುವಾಗಲೇ ಸರ್ವೇಶ್ವರನ ದೂತನು ಒಂದು ಆಶ್ಚರ್ಯಕಾರ್ಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮಾನೋಹನು ಒಂದು ಮರಿಹೋತವನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಅಧ್ಯಾಯವನ್ನು ನೋಡಿ |