ನ್ಯಾಯಸ್ಥಾಪಕರು 14:2 - ಕನ್ನಡ ಸಮಕಾಲಿಕ ಅನುವಾದ2 ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಿರಿಗಿ ತಂದೆತಾಯಿಗಳ ಬಳಿಗೆ ಬಂದು ಅವರಿಗೆ - ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಒಬ್ಬ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |