ನ್ಯಾಯಸ್ಥಾಪಕರು 14:20 - ಕನ್ನಡ ಸಮಕಾಲಿಕ ಅನುವಾದ20 ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟುಹೋದನು. ಆದರೆ ಸಂಸೋನನ ಹೆಂಡತಿಯನ್ನು ಅವನ ಸಂಗಡ ಸ್ನೇಹಿತನಾಗಿದ್ದವನಿಗೆ ಮದುವೆ ಮಾಡಿಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇತ್ತ ಸಂಸೋನನ ಹೆಂಡತಿಯನ್ನು ಅವನ ಆಪ್ತರೊಬ್ಬನಿಗೆ ಮದುವೆ ಮಾಡಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇತ್ತ ಸಂಸೋನನ ಹೆಂಡತಿಯನ್ನು ಆ [ಮೂವತ್ತು] ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸಂಸೋನನು ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗಲಿಲ್ಲ. ಆಕೆಯ ತಂದೆ ಮೂವತ್ತು ಜನರಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಕೊಟ್ಟು ಮದುವೆಮಾಡಿದನು. ಅಧ್ಯಾಯವನ್ನು ನೋಡಿ |