ನ್ಯಾಯಸ್ಥಾಪಕರು 14:8 - ಕನ್ನಡ ಸಮಕಾಲಿಕ ಅನುವಾದ8 ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ಮದುವೆ ಮಾಡಿಕೊಳ್ಳುವುದಕ್ಕೆ ತಿರುಗಿ ಬರುವಾಗ, ಸಿಂಹದ ಹೆಣವನ್ನು ನೋಡುವುದಕ್ಕೆ ಪಕ್ಕಕ್ಕೆ ಹೋದಾಗ, ಸಿಂಹದ ಹೆಣದಲ್ಲಿ ಜೇನುಹುಳಗಳನ್ನು ಮತ್ತು ಜೇನನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೆಲವು ದಿವಸಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕಾಗಿ ಮತ್ತೆ ಆ ಊರಿಗೆ ಹೋಗುತ್ತಿದ್ದಾಗ, ದಾರಿ ಬಿಟ್ಟು, ಸಿಂಹದ ಹೆಣವನ್ನು ನೋಡುವುದಕ್ಕೆ ಹೋದನು. ಅದರ ಒಡಲಲ್ಲಿ ಜೇನುಹುಳುಗಳನ್ನೂ ಜೇನನ್ನೂ ಕಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೆಲವು ದಿವಸಗಳಾದ ಮೇಲೆ ಅವನು ಆಕೆಯನ್ನು ವರಿಸುವದಕ್ಕೋಸ್ಕರ ತಿರಿಗಿ ಆ ಊರಿಗೆ ಹೋಗುತ್ತಿದ್ದಾಗ ದಾರೀ ಬಿಟ್ಟು ಸಿಂಹದ ಹೆಣವನ್ನು ನೋಡುವದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ ಜೇನನ್ನೂ ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಲವು ದಿನಗಳಾದ ಮೇಲೆ ಸಂಸೋನನು ಆ ಫಿಲಿಷ್ಟಿಯ ಸ್ತ್ರೀಯನ್ನು ಮದುವೆಯಾಗುವುದಕ್ಕೋಸ್ಕರ ತಿರುಗಿ ಹೋಗುತ್ತಿದ್ದನು. ದಾರಿಯಲ್ಲಿ ಅವನು ಆ ಸತ್ತಸಿಂಹವನ್ನು ನೋಡುವುದಕ್ಕೆ ಹೋದನು. ಅವನು ಆ ಸತ್ತಸಿಂಹದ ದೇಹದಲ್ಲಿ ಒಂದು ಜೇನುಗೂಡನ್ನು ಕಂಡನು. ಅದರಲ್ಲಿ ಜೇನುತುಪ್ಪವಿತ್ತು. ಅಧ್ಯಾಯವನ್ನು ನೋಡಿ |