ನ್ಯಾಯಸ್ಥಾಪಕರು 15:15 - ಕನ್ನಡ ಸಮಕಾಲಿಕ ಅನುವಾದ15 ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |