ನ್ಯಾಯಸ್ಥಾಪಕರು 15:16 - ಕನ್ನಡ ಸಮಕಾಲಿಕ ಅನುವಾದ16 ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಕತ್ತೆಯ ದವಡೆ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆ; ಕತ್ತೆಯ ದವಡೆ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಸಂಸೋನನು, “ಕತ್ತೆಯ ದವಡೇ ಎಲುಬಿನಿಂದ ನಾನು ಒಂದು ಸಾವಿರ ಜನರನ್ನು ಕೊಂದೆನು, ಕತ್ತೆಯ ದವಡೇ ಎಲುಬಿನಿಂದ ನಾನು ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಅಂದನು. ಅಧ್ಯಾಯವನ್ನು ನೋಡಿ |