ನ್ಯಾಯಸ್ಥಾಪಕರು 16:1 - ಕನ್ನಡ ಸಮಕಾಲಿಕ ಅನುವಾದ1 ಸಂಸೋನನು ಗಾಜಕ್ಕೆ ಹೋಗಿ, ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು, ಅವಳ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಸೂಳೆಯನ್ನು ಕಂಡು ಅವಳ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಸಂಸೋನನು ಗಾಜಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಆ ರಾತ್ರಿ ಅವಳೊಂದಿಗಿರಲು ಅವಳ ಮನೆಯೊಳಗೆ ಹೋದನು. ಅಧ್ಯಾಯವನ್ನು ನೋಡಿ |