Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ಕ್ಷೌರ ಮಾಡಿದ ತರುವಾಯ ಅವನ ತಲೆಯ ಕೂದಲು ತಿರುಗಿ ಬೆಳೆಯಲಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯ ಹತ್ತಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಸಂಸೋನನ ಕೂದಲುಗಳು ಪುನಃ ಬೆಳೆಯತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:22
6 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.


ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು