ನ್ಯಾಯಸ್ಥಾಪಕರು 17:11 - ಕನ್ನಡ ಸಮಕಾಲಿಕ ಅನುವಾದ11 ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವುದಕ್ಕೆ ಸಮ್ಮತಿಸಿದನು. ಆ ಯೌವನಸ್ಥನು ಅವನಿಗೆ ಅವನ ಪುತ್ರರಲ್ಲಿ ಒಬ್ಬನ ಹಾಗೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ತರುಣ ಲೇವಿಯು ಮೀಕನಲ್ಲಿಯೇ ಇರಲು ಒಪ್ಪಿಕೊಂಡನು. ಆ ತರುಣನು ಮೀಕನ ಒಬ್ಬ ಮಗನಂತೆಯೇ ಆದನು. ಅಧ್ಯಾಯವನ್ನು ನೋಡಿ |