ನ್ಯಾಯಸ್ಥಾಪಕರು 17:12 - ಕನ್ನಡ ಸಮಕಾಲಿಕ ಅನುವಾದ12 ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು. ಅಧ್ಯಾಯವನ್ನು ನೋಡಿ |