ನ್ಯಾಯಸ್ಥಾಪಕರು 17:8 - ಕನ್ನಡ ಸಮಕಾಲಿಕ ಅನುವಾದ8 ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಉಪಜೀವನಕ್ಕೆ ಅನುಕೂಲವಾಗುವಲ್ಲಿ ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣ ಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ತರುಣನು ಯೆಹೂದ ಪ್ರದೇಶದ ಬೆತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು. ಅಧ್ಯಾಯವನ್ನು ನೋಡಿ |