Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:13 - ಕನ್ನಡ ಸಮಕಾಲಿಕ ಅನುವಾದ

13 ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಅಲ್ಲಿಂದ ಮುಂದಕ್ಕೆ ಪ್ರಯಾಣ ಮಾಡಿ ಎಫ್ರಯಿಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:13
7 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.


ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.


ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.


ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.


ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು