ನ್ಯಾಯಸ್ಥಾಪಕರು 18:15 - ಕನ್ನಡ ಸಮಕಾಲಿಕ ಅನುವಾದ15 ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ,” ಎಂದು ಹೇಳಿ ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದರು. ಅವನ ಯೋಗಕ್ಷೇಮವನ್ನು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ವಿಷಯದಲ್ಲಿ ಏನು ಮಾಡಬೇಕೆಂಬದನ್ನು ಆಲೋಚಿಸಿರಿ ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸಹತ್ತಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು. ಅಧ್ಯಾಯವನ್ನು ನೋಡಿ |