Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:16 - ಕನ್ನಡ ಸಮಕಾಲಿಕ ಅನುವಾದ

16 ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ದಾನನ ಗೋತ್ರದವರಾದ ಆರುನೂರು ಮಂದಿಯು ಬಾಗಿಲ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರು ನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಲಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:16
3 ತಿಳಿವುಗಳ ಹೋಲಿಕೆ  

ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,


ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.


ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು