ನ್ಯಾಯಸ್ಥಾಪಕರು 18:22 - ಕನ್ನಡ ಸಮಕಾಲಿಕ ಅನುವಾದ22 ಅವರು ಮೀಕನ ಮನೆಯಿಂದ ಸ್ವಲ್ಪ ದೂರ ಹೋದಾಗ, ಮೀಕನ ಮನೆಯ ಸುತ್ತಲೂ ನೆರೆಮನೆಗಳಲ್ಲಿ ಇರುವ ಮನುಷ್ಯರು ಕೂಡಿಕೊಂಡು ದಾನರನ್ನು ಹಿಂದಟ್ಟಿ, ಅವರನ್ನು ಕೂಗಿ ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಮೀಕನ ಮನೆಗೆ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನರನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಮೀಕನ ಮನೆಗೆ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಸ್ಥಳದಿಂದ ದಾನ್ಯರು ಬಹುದೂರ ಹೋದರು. ಮೀಕನೂ ಅವನ ನೆರೆಹೊರೆಯವರೆಲ್ಲರೂ ಒಂದೆಡೆ ಸೇರಿದರು. ಅಧ್ಯಾಯವನ್ನು ನೋಡಿ |