ನ್ಯಾಯಸ್ಥಾಪಕರು 18:23 - ಕನ್ನಡ ಸಮಕಾಲಿಕ ಅನುವಾದ23 ದಾನರು ತಮ್ಮ ಮುಖ ತಿರುಗಿಸಿ ಮೀಕನಿಗೆ, “ನೀನು ಗುಂಪು ಕೂಡಿಕೊಂಡು ಬರಲು ನಿನಗೆ ಏನಾಯಿತು?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ - ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿಕೊಳ್ಳುತ್ತಿರುವೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |