ನ್ಯಾಯಸ್ಥಾಪಕರು 18:30 - ಕನ್ನಡ ಸಮಕಾಲಿಕ ಅನುವಾದ30 ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿ |