ನ್ಯಾಯಸ್ಥಾಪಕರು 19:14 - ಕನ್ನಡ ಸಮಕಾಲಿಕ ಅನುವಾದ14 ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾಮೀನನಿಗೆ ಸೇರಿದ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯ ಮುಳುಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಣುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ. ಅಧ್ಯಾಯವನ್ನು ನೋಡಿ |