ನ್ಯಾಯಸ್ಥಾಪಕರು 19:21 - ಕನ್ನಡ ಸಮಕಾಲಿಕ ಅನುವಾದ21 ಅವನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದು ತಿಂದು ಕುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ಬೀದಿಯಲ್ಲಿ ರಾತ್ರಿ ಕಳೆಯಬೇಡ, ನನ್ನ ಮನೆಗೆ ಬಾ ಎಂದು ಹೇಳಿ ಅವನನ್ನು ಕರಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಆ ವೃದ್ಧನು ಆ ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |