ನ್ಯಾಯಸ್ಥಾಪಕರು 19:26 - ಕನ್ನಡ ಸಮಕಾಲಿಕ ಅನುವಾದ26 ಆ ಸ್ತ್ರೀ ಉದಯಕಾಲಕ್ಕೆ ಮುಂಚೆ ಬಂದು ಬೆಳಗಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬೆಳಗಿನ ಜಾವ ಅವಳು ತನ್ನ ಒಡೆಯನಿದ್ದ ಮನೆಗೆ ಬಂದಳು. ಅವಳು ಮನೆಯ ಮುಖ್ಯದ್ವಾರದಲ್ಲಿ ಬಿದ್ದುಬಿಟ್ಟಳು. ಬೆಳಗಾಗುವವರೆಗೂ ಅವಳು ಅಲ್ಲಿಯೇ ಬಿದ್ದಿದ್ದಳು. ಅಧ್ಯಾಯವನ್ನು ನೋಡಿ |