Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:7 - ಕನ್ನಡ ಸಮಕಾಲಿಕ ಅನುವಾದ

7 ಆ ಮನುಷ್ಯನು ಎದ್ದು ಹೊರಡಲು ಸಿದ್ಧನಾದಾಗ, ಅವನ ಮಾವನು ಅವನನ್ನು ಆ ರಾತ್ರಿ ಅಲ್ಲಿಯೇ ಇರುವಂತೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಅವನ ಮಾವ ಬಹಳ ಬಲಾತ್ಕಾರ ಮಾಡಿದ್ದರಿಂದ ಆ ರಾತ್ರಿ ಅಲ್ಲೇ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಅವನ ಮಾವನು ಬಹಳ ಬಲಾತ್ಕಾರಮಾಡಿದ್ದರಿಂದ ಆ ರಾತ್ರಿ ಅಲ್ಲಿ ಇಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೂ ಆ ಲೇವಿಯು ಹೊರಡುವುದಕ್ಕೆ ಎದ್ದನು. ಆದರೆ ಅವನ ಮಾವನು ಆ ರಾತ್ರಿಯೂ ಅಲ್ಲಿಯೇ ಇರುವಂತೆ ಒತ್ತಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:7
3 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು.


ಐದನೆಯ ದಿನದ ಮುಂಜಾನೆ ಅವನು ಹೊರಡಲು ಎದ್ದೇಳುವಾಗ, ಆ ಸ್ತ್ರೀಯ ತಂದೆಯು, “ವಿಶ್ರಮಿಸಿಕೋ, ಮಧ್ಯಾಹ್ನದವರೆಗೆ ಇರು,” ಎಂದನು. ಅದರಂತೆ ಅವರಿಬ್ಬರು ಒಟ್ಟಾಗಿ ಊಟಮಾಡಿದರು.


ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು