Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:23 - ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಕಾರಣ ಸರ್ವೇಶ್ವರಸ್ವಾಮಿ ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:23
2 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,


ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು