Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:12 - ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:12
8 ತಿಳಿವುಗಳ ಹೋಲಿಕೆ  

ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.


ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು.


ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,


ಬೆನ್ಯಾಮೀನ್ಯರು, ಇಸ್ರಾಯೇಲರು ಮಿಚ್ಪೆಗೆ ಬಂದ ವರ್ತಮಾನವನ್ನು ಕೇಳಿದರು. ಆಗ ಇಸ್ರಾಯೇಲರು, “ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು