Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:29 - ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಇಸ್ರಯೇಲರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚುಹಾಕುವುದಕ್ಕೆ ಇರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚಿನೋಡುವದಕ್ಕೆ ಇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಇಸ್ರೇಲಿನ ಸೈನಿಕರು ಕೆಲವರನ್ನು ಗಿಬೆಯದ ಸುತ್ತಲೂ ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:29
5 ತಿಳಿವುಗಳ ಹೋಲಿಕೆ  

ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ಅವರಲ್ಲಿ ಆರಿಸಿದ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಬೆನ್ಯಾಮೀನ್ಯರು, ಕೇಡು ತಮಗೆ ಸಮೀಪವಾಗಿತ್ತೆಂದು ಅರಿಯದೆ ಇದ್ದರು.


ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು.


ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು