ನ್ಯಾಯಸ್ಥಾಪಕರು 20:32 - ಕನ್ನಡ ಸಮಕಾಲಿಕ ಅನುವಾದ32 ಬೆನ್ಯಾಮೀನ್ಯರು, “ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಸೋತುಹೋಗುತ್ತಾರೆ,” ಎಂದುಕೊಂಡರು. ಆದರೆ ಇಸ್ರಾಯೇಲರು, “ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳೆದುಕೊಳ್ಳುವ ಹಾಗೆ ನಾವು ಹಿಂದಕ್ಕೆ ಓಡಿಹೋಗೋಣ,” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ” ಎಂದು ಮಾತನಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ನೆನೆಸಿದರು. ಇಸ್ರಯೇಲರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ,” ಎಂದು ಮಾತನಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬೆನ್ಯಾಮೀನ್ಯರು - ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆಂದು ನೆನಸಿದರು, ಇಸ್ರಾಯೇಲ್ಯರಾದರೋ - ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ ಎಂದು ಮಾತಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |