Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:38 - ಕನ್ನಡ ಸಮಕಾಲಿಕ ಅನುವಾದ

38 ಇಸ್ರಾಯೇಲರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇನೆಂದರೆ, ಪಟ್ಟಣದಲ್ಲಿಂದ ಮಹಾ ದೊಡ್ಡ ಹೊಗೆಯನ್ನು ಏಳ ಮಾಡುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚುಗಾರರೂ ಉಳಿದ ಇಸ್ರಯೇಲರೂ ತಮ್ಮ ತಮ್ಮೊಳಗೆ ಗೊತ್ತುಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚಿನೋಡುವವರೂ ಉಳಿದ ಇಸ್ರಾಯೇಲ್ಯರೂ ತಮ್ಮ ತಮ್ಮೊಳಗೆ ಗೊತ್ತು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಆ ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:38
4 ತಿಳಿವುಗಳ ಹೋಲಿಕೆ  

ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.


ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.


ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.


ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು