Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:4 - ಕನ್ನಡ ಸಮಕಾಲಿಕ ಅನುವಾದ

4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತನಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳಿದುಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು - ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ, ಕೊಲೆಗೀಡಾದ ಆ ಸ್ತ್ರೀಯ ಗಂಡನಾದ ಲೇವಿಯನು ನಡೆದ ಕಥೆಯನ್ನು ಹೇಳಿದನು. ಅವನು, “ನಾನೂ ನನ್ನ ಉಪಪತ್ನಿಯೂ ಬೆನ್ಯಾಮೀನ್ಯರ ಪ್ರದೇಶವಾದ ಗಿಬೆಯ ನಗರಕ್ಕೆ ಬಂದೆವು. ಅಲ್ಲಿ ಆ ರಾತ್ರಿ ಇಳಿದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:4
3 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರು, ಇಸ್ರಾಯೇಲರು ಮಿಚ್ಪೆಗೆ ಬಂದ ವರ್ತಮಾನವನ್ನು ಕೇಳಿದರು. ಆಗ ಇಸ್ರಾಯೇಲರು, “ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು?” ಎಂದರು.


ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು