Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:44 - ಕನ್ನಡ ಸಮಕಾಲಿಕ ಅನುವಾದ

44 ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಜನರು ಸತ್ತರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬೆನ್ಯಾಮೀನ್ಯರ ಹದಿನೆಂಟು ಸಾವಿರ ಮಂದಿ ಶೂರ ಸೈನಿಕರು ಕೊಲೆಗೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:44
4 ತಿಳಿವುಗಳ ಹೋಲಿಕೆ  

ಹೀಗೆ ಬೆನ್ಯಾಮೀನ್ಯರನ್ನು ಸುತ್ತಲೂ ಮುತ್ತಿಕೊಂಡು, ಅವರನ್ನು ಹಿಂದಟ್ಟಿ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿ ಅವಕಾಶವಿಲ್ಲದೆ ತುಳಿದು ಹಾಕಿದರು.


ಆದರೆ ಕೆಲವರು ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬಂಡೆಗೆ ಓಡಿಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಉಳಿದವರನ್ನು ಗಿದೋಮಿನವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.


ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.


ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು