Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:47 - ಕನ್ನಡ ಸಮಕಾಲಿಕ ಅನುವಾದ

47 ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆದರೆ ಆರುನೂರು ಮಂದಿ ಮರುಭೂಮಿ ಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:47
9 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.


ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.


ಇಸ್ರಾಯೇಲರು ಬೆನ್ಯಾಮೀನ್ಯರ ಮೇಲೆ ತಿರುಗಿ ಹೋಗಿ, ಪಟ್ಟಣದಲ್ಲಿ ಜನರನ್ನೂ, ಪಶುಗಳನ್ನೂ, ಕೈಗೆ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ, ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು