ನ್ಯಾಯಸ್ಥಾಪಕರು 20:48 - ಕನ್ನಡ ಸಮಕಾಲಿಕ ಅನುವಾದ48 ಇಸ್ರಾಯೇಲರು ಬೆನ್ಯಾಮೀನ್ಯರ ಮೇಲೆ ತಿರುಗಿ ಹೋಗಿ, ಪಟ್ಟಣದಲ್ಲಿ ಜನರನ್ನೂ, ಪಶುಗಳನ್ನೂ, ಕೈಗೆ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ, ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಇಸ್ರಯೇಲರು ತಿರುಗಿಕೊಂಡು ಬೆನ್ಯಾಮೀನ್ಯ ಪ್ರಾಂತ್ಯದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲ ಊರುಗಳಿಗೆ ಬೆಂಕಿ ಹೊತ್ತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಇಸ್ರಾಯೇಲ್ಯರು ತಿರುಗಿಕೊಂಡು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲಾ ಊರುಗಳಿಗೆ ಬೆಂಕಿಹೊತ್ತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲವನ್ನೂ ಅವರು ನಾಶಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು. ಅಧ್ಯಾಯವನ್ನು ನೋಡಿ |