ನ್ಯಾಯಸ್ಥಾಪಕರು 20:8 - ಕನ್ನಡ ಸಮಕಾಲಿಕ ಅನುವಾದ8 ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಎಲ್ಲಾ ಜನರು ಏಕಕಾಲದಲ್ಲಿ ಎದ್ದುನಿಂತರು. ಅವರೆಲ್ಲರು ಒಟ್ಟಾಗಿ, “ನಮ್ಮಲ್ಲಿ ಯಾರೂ ನಮ್ಮ ಸ್ಥಳಗಳಿಗೆ ಹಿಂದಿರುಗಿ ಹೋಗುವುದಿಲ್ಲ. ನಮ್ಮಲ್ಲಿ ಒಬ್ಬನಾದರೂ ತನ್ನ ಮನೆಗೆ ಹಿಂದಿರುಗಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |