ನ್ಯಾಯಸ್ಥಾಪಕರು 21:10 - ಕನ್ನಡ ಸಮಕಾಲಿಕ ಅನುವಾದ10 ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಹನ್ನೆರಡು ಸಾವಿರ ಸೈನಿಕರನ್ನು ಕಳುಹಿಸಿದರು. ಅವರು ಆ ಸೈನಿಕರಿಗೆ, “ಯಾಬೇಷ್ ಗಿಲ್ಯಾದಿಗೆ ಹೋಗಿರಿ; ಹೆಂಗಸರು ಮತ್ತು ಮಕ್ಕಳ ಸಮೇತ ಪ್ರತಿಯೊಬ್ಬರನ್ನೂ ನಿಮ್ಮ ಕತ್ತಿಯಿಂದ ಕೊಂದುಹಾಕಿರಿ. ಅಧ್ಯಾಯವನ್ನು ನೋಡಿ |