Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:16 - ಕನ್ನಡ ಸಮಕಾಲಿಕ ಅನುವಾದ

16 ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಭೆಯ ಹಿರಿಯರು - ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸುವದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹೃತರಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲರ ಹಿರಿಯರು, “ಬೆನ್ಯಾಮೀನ್ಯರ ಹೆಂಗಸರು ಕೊಲೆಗೀಡಾಗಿದ್ದಾರೆ. ಈಗ ಜೀವಂತವಿದ್ದ ಬೆನ್ಯಾಮೀನ್ ಗಂಡಸರಿಗೆ ಹೆಂಡಂದಿರನ್ನು ಎಲ್ಲಿಂದ ತರುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:16
2 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.


ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು